ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

ಬಳ್ಳಾರಿ : ದೇಶದಲ್ಲಿ ಮೋದಿ ಸರಕಾರ ಆಡಳಿತಕ್ಕೆ ಬಂದಾಗಿನಿಂದ ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರ ಅಭಿವೃದ್ಧಿ ನಡೆದಿವೆ. ನಾನು ಅಧಿಕಾರ ವಹಿಸಿಕೊಂಡ ಕಡಿಮೆ ಅವಧಿಯಲ್ಲಿ ರಾಜ್ಯ ಸೇರಿ ಹಲವು ಕಡೆಗಳಲ್ಲಿ ಹೆಚ್ಚಿನ ರೈಲುಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಾಜ್ಯ ರೈಲ್ವೇ ಖಾತೆ ಮಂತ್ರಿ ವಿ.ಸೋಮಣ್ಣ ಅವರು ಹೇಳಿದರು. ಶುಕ್ರವಾರ, ಬಳ್ಳಾರಿಯ ರೈಲ್ವೇ ಸ್ಟೇಷನ್‌ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪಟಿಶೀಲನೆ ನಡೆಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರ ಕನಸಿನಂತೆ ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು … Continue reading ಕಡಿಮೆ ಅವಧಿಯಲ್ಲಿ ಹೆಚ್ಚಿನ ರೈಲುಗಳ ಮಂಜೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ