ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅಂಗೀಕಾರ

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ( ತಿದ್ದುಪಡಿ) ವಿಧೇಯಕ 2025 ಅನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನ‌ ಪರಿಷತ್ ನಲ್ಲಿ ಮಂಡಿಸಿದರು. ಸದನದ ಸದಸ್ಯರಿಂದ ಪರ್ಯಾಲೋಚನೆಗೊಂಡ ನಂತರ ವಿಧೇಯಕ ಅಂಗೀಕಾರಗೊಂಡಿತು. ವಿಧಾನ ಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಪಟ್ಡಣ ಮತ್ತು ಗ್ರಾಮಾಂತರ ಯೋಜನೆ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ವಿಧೇಯಕ 2025 ಹಾಗೂ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2025 ಅನ್ನು ನಗರಾಭಿವೃದ್ಧಿ … Continue reading ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅಂಗೀಕಾರ