BREAKING: ವಿಧಾನಸಭೆಯಲ್ಲಿ ‘ಕರ್ನಾಟಕ ಸರಕು ಸೇವೆಗಳ ತಿದ್ದುಪಡಿ ವಿಧೇಯಕ- 2025’ಕ್ಕೆ ಅನುಮೋದನೆ

ಬೆಂಗಳೂರು: ಕರ್ನಾಟಕ ಸರಕು ಸೇವೆಗಳ ತಿದ್ದುಪಡಿ ವಿಧೇಯಕ- 2025ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಪ್ರತಿಯೊಂದು ರಾಜ್ಯಗಳೂ ತಮ್ಮ ಪ್ರಸ್ತಾವನೆಯನ್ನು ಜಿಎಸ್ಟಿ ಮಂಡಳಿಗೆ ಸಲ್ಲಿಸುತ್ತವೆ. ಆ ಆಧಾರದಲ್ಲಿ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನವಾದ ನಂತರ ಎಲ್ಲಾ ರಾಜ್ಯ ಆ ಪ್ರಸ್ತಾವನೆಯನ್ನು ಅಳವಡಿಕೊಳ್ಳುವುದು ವಾಡಿಕೆ. ಈ ವ್ಯವಸ್ಥೆ ಮುಂದುವರೆದರೆ ಮಾತ್ರ ದೇಶದಲ್ಲಿ ಏಕರೂಪ ತೆರಿಗೆ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಸಾಧ್ಯ. ಆ ಹಿನ್ನೆಲೆಯಲ್ಲಿ ಕರ್ನಾಟಕ ಸರಕು ಸೇವೆಗಳಿಗೆ ಸಂಬಂಧಿಸಿ ಕೆಲವು ತಿದ್ದುಪಡಿಗಳನ್ನು ತರಲಾಗಿದೆ. ಕೆಲವರು … Continue reading BREAKING: ವಿಧಾನಸಭೆಯಲ್ಲಿ ‘ಕರ್ನಾಟಕ ಸರಕು ಸೇವೆಗಳ ತಿದ್ದುಪಡಿ ವಿಧೇಯಕ- 2025’ಕ್ಕೆ ಅನುಮೋದನೆ