ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ವಿಧಾನಸಭೆ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಈ ವಿಧೇಯಕವನ್ನು ಮಂಡಿಸಿದರು. ಈ ತಿದ್ದುಪಡಿ ವಿಧೇಯಕ ಕುರಿತು ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರು ವಿಸ್ಕೃತ ಚರ್ಚೆ ನಡೆಸಿದರು. ಈ ತಿದ್ದುಪಡಿ ಬೆಂಗಳೂರಿಗೆ ಮಾರಕವಾಗಿದೆ ಎಂದ ವಿರೋಧ ಪಕ್ಷದ ಶಾಸಕ ಎಸ್.ಸುರೇಶ್ ಕುಮಾರ್ ಅವರು “ಈ ತಿದ್ದುಪಡಿಯನ್ನು ಸದನ ಸಮಿತಿ ರಚನೆ ಮಾಡಿ ಅದರ ಅವಗಾಹನೆಗೆ ನೀಡಬೇಕು. ಸರ್ಕಾರ … Continue reading ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ