BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ … Continue reading BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ