ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು. 2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು. ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ … Continue reading ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ