ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, … Continue reading ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಸಚಿವ ಎಂ.ಬಿ ಪಾಟೀಲ್