BREAKING: KIADBಗೆ 1,777 ಎಕರೆ ಜಮೀನು ನೀಡಲು ಒಪ್ಪಿಗೆ: ಸಿಎಂ ಸಿದ್ಧರಾಮಯ್ಯಗೆ ರೈತ ಹೋರಾಟ ಸಮಿತಿ ಪತ್ರ
ಬೆಂಗಳೂರು: ಕೆ ಐ ಎ ಡಿ ಬಿ ಗೆ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ ಜಮೀನು ನೀಡುವುದಿಲ್ಲ ಎಂಬುದಾಗಿ ರೈತ ಹೋರಾಟಗಾರರು ಹೋರಾಟ ನಡೆಸುತ್ತಿದ್ದರು. ಆದರೇ ಇಂದು ದಿಢೀರ್ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದು, ನಾವು 1771 ಎಕರೆ ಜಮೀನು ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದೇವನಹಳ್ಳಿ ತಾಲ್ಲೂಕು, ಚನ್ನರಾಯಪ್ಪಟಣ ಹೋಬಳಿ ರೈತ ಹೋರಾಟ ಸಮಿತಿಯು ಪತ್ರ ಬರೆದಿದೆ. ಅದರಲ್ಲಿ ಚನ್ನರಾಯಪಟ್ಟಣ ಹೋಬಳಿ 1777 ಎಕರೆ ಜಮೀನನನ್ನು ಕೊಡುವುದಕ್ಕೆ 13 ಗ್ರಾಮಗಳ ರೈತರ … Continue reading BREAKING: KIADBಗೆ 1,777 ಎಕರೆ ಜಮೀನು ನೀಡಲು ಒಪ್ಪಿಗೆ: ಸಿಎಂ ಸಿದ್ಧರಾಮಯ್ಯಗೆ ರೈತ ಹೋರಾಟ ಸಮಿತಿ ಪತ್ರ
Copy and paste this URL into your WordPress site to embed
Copy and paste this code into your site to embed