BREAKING NEWS : ಅಪ್ಪುಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ವಿಧಾನಸೌಧದತ್ತ ಹೊರಟ ಡಾ.ರಾಜ್ ಕುಟುಂಬ

ಬೆಂಗಳೂರು: ಇಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಾಗುತ್ತಿದೆ. ಈ ಹಿನ್ನೆಲೆ ಡಾ ರಾಜ್ ಕುಮಾರ್ ಕುಟುಂಬ ವಿಧಾನಸೌಧದತ್ತ ಪ್ರಯಾಣ ಬೆಳೆಸಿದೆ. ಎರಡು ಬಸ್ ನಲ್ಲಿ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಮಕ್ಕಳು ಸೇರಿ ಕುಟುಂಬದ 25 ಮಂದಿ ಜನರು ವಿಧಾನಸೌಧದತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನೂ, ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ … Continue reading BREAKING NEWS : ಅಪ್ಪುಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ವಿಧಾನಸೌಧದತ್ತ ಹೊರಟ ಡಾ.ರಾಜ್ ಕುಟುಂಬ