ಗಣಿನಾಡು ಬಳ್ಳಾರಿಯಲ್ಲಿ ‘ಅಪ್ಪು’ ಪ್ರತಿಮೆ, ಉದ್ಯಾನವನ ಲೋಕಾರ್ಪಣೆಗೊಳಿಸಿದ ಗಾಲಿ ಜನಾರ್ಧನ ರೆಡ್ಡಿ

ಬೆಂಗಳೂರು : ಕನ್ನಡ ಚಿತ್ರರಂಗದ ಕಣ್ಮಣಿ ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಸರಿ ಸುಮಾರು ವರ್ಷವೇ ಕಳೆದಿದೆ. ಅಕ್ಟೋಬರ್ 29 ರಂದು ಬೆಳಗ್ಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಅಭಿಮಾನಿಗಳ ನೆಚ್ಚಿನ ಅಪ್ಪು ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಇನ್ನೂ ಕೂಡ ಈ ಘಟನೆಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಅವರು ಮಾಡಿರುವ ಹಲವು ಸಮಾಜ ಸೇವೆ ಕಾರ್ಯಗಳು ಬೆಳಕಿಗೆ ಬಂದಿದೆ. ಪುನೀತ್ ನಿಧನದ ಬಳಿಕ ಅವರ ಮಾಡಿರುವ … Continue reading ಗಣಿನಾಡು ಬಳ್ಳಾರಿಯಲ್ಲಿ ‘ಅಪ್ಪು’ ಪ್ರತಿಮೆ, ಉದ್ಯಾನವನ ಲೋಕಾರ್ಪಣೆಗೊಳಿಸಿದ ಗಾಲಿ ಜನಾರ್ಧನ ರೆಡ್ಡಿ