ಗಡಿಜಿಲ್ಲೆ ಚಾಮರಾಜನಗರದಲ್ಲಿ ‘ಅಪ್ಪು’ ಸ್ಮರಣೆ : ಅಭಿಮಾನಿಗಳಿಂದ ಅನ್ನಸಂತರ್ಪಣೆ |Puneeth Raj Kumar

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ನಟ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿಯ ಅಂಗವಾಗಿ ಜಿಲ್ಲೆಯಾದ್ಯಂತ ಅವರ ಅಭಿಮಾನಿಗಳು ಶನಿವಾರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಕೊಳ್ಳೇಗಾಲದ ಸಿಂಗನಲ್ಲೂರು, ಚಾಮರಾಜನಗರದ ಗಾಜನೂರು ಸೇರಿದಂತೆ ಜಿಲ್ಲೆಯ  ವಿವಿದೆಡೆ  ಅಪ್ಪು. ಸ್ಮರಣೆ  ಮಾಡಿದರು ವಿವಿಧ ಸಂಘ ಸಂಸ್ಥೆಗಳು ಕೂಡ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿದರೆ.ಚಾಮರಾಜನಗರದ ಈಶ್ವರಿ ಟ್ರಸ್ಟ್ ನಗರದ ಸಂಪಿಗೆ ರಸ್ತೆಯಲ್ಲಿ ಸಾಲು ಗಿಡಗಳನ್ನು ನೆಡುವ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಅನ್ನ ಸಂತರ್ಪಣೆ: ನಗರದ ರಾಮಸಮುದ್ರ ಸೇರಿದಂತೆ … Continue reading ಗಡಿಜಿಲ್ಲೆ ಚಾಮರಾಜನಗರದಲ್ಲಿ ‘ಅಪ್ಪು’ ಸ್ಮರಣೆ : ಅಭಿಮಾನಿಗಳಿಂದ ಅನ್ನಸಂತರ್ಪಣೆ |Puneeth Raj Kumar