ಸುಭಾಷಿತ :

Wednesday, April 1 , 2020 3:03 PM

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ : ಏ.1 ರಿಂದ ದುಬಾರಿಯಾಗಲಿದೆ ಪೆಟ್ರೋಲ್, ಡಿಸೇಲ್?


Thursday, February 20th, 2020 6:08 am

ನವದೆಹಲಿ : ವಾಹನ ಸವಾರರಿಗೆ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಎದುರಾಗಿದ್ದು, ಏಪ್ರಿಲ್ ವೇಳೆಗೆ ಪೆಟ್ರೋಲ್  ದರ 50 ಪೈಸೆಯಿಂದ 1 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ.

ಪರಿಸರ ಮಾಲಿನ್ಯ ತಗ್ಗಿಸುವಂತಹ ಹೆಚ್ಚು ಸಂಸ್ಕರಿತ ಯುರೋ-6 ಗ್ರೇಡ್ ಇಂಧನವನ್ನು ಭಾರತದಲ್ಲಿ ಬಳಕೆ ಮಾಡುವ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಭಾರತದಲ್ಲಿ ಐರೋಪ್ಯ ರಾಷ್ಟ್ರಗಳಲ್ಲಿರುವ ಯೂರೋ 4 ಮಾದರಿಯಂತೆ ಬಿಎಸ್ 4 ಮಾದರಿಯ ಇಂಧನಗಳನ್ನು ಪೂರೈಸಲಾಗುತ್ತಿದೆ.

ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಬಿಎಸ್ 6 ನಿಯಮಗಳಿಗೆ ಅನ್ವಯವಾಗುವಂತೆ ಪೆಟ್ರೋಲ್, ಡೀಸೆಲ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions