Karnataka Congress: ಅರಗ ಜ್ಞಾನೇಂದ್ರ ಅವರೇ, ಭುಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ? – ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆಕ್ಟಿವ್ ಆಗಿದೆ ಅರಗ ಜ್ಞಾನೇಂದ್ರ ಅವರೇ, ಭುಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ? ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ … Continue reading Karnataka Congress: ಅರಗ ಜ್ಞಾನೇಂದ್ರ ಅವರೇ, ಭುಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ? – ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ