ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದು ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ
ಬೆಂಗಳೂರು : ಮಂಗಳೂರು ಸ್ಪೋಟ ಪ್ರಕರಣದ ಬೆನ್ನಲ್ಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ( ನ.23) ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ, ಈ ವೇಳೆ ಸಚಿವರು, ಬಾಂಬ್ ಸ್ಪೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕ ಪುರುಷೋತ್ತಮ್ ನ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಲಿದ್ದಾರೆ. ಘಟನೆ ಕುರಿತು ಸುದ್ದಿಗಾರರ ಜೊತೆ … Continue reading ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದು ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ
Copy and paste this URL into your WordPress site to embed
Copy and paste this code into your site to embed