‘ಪ್ರಾಮಾಣಿಕ ಅಭ್ಯರ್ಥಿಗಳ ನೋವು ಆಲಿಸದೇ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಗೃಹ ಸಚಿವರೇ : ಕಾಂಗ್ರೆಸ್ ಕಿಡಿ

ಬೆಂಗಳೂರು :  PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.  ಆರಗ ಜ್ಞಾನೇಂದ್ರ  ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ ಎಂದು ಕಿಡಿಕಾರಿದೆ. ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಗೃಹ ಸಚಿವರೇ … Continue reading ‘ಪ್ರಾಮಾಣಿಕ ಅಭ್ಯರ್ಥಿಗಳ ನೋವು ಆಲಿಸದೇ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಗೃಹ ಸಚಿವರೇ : ಕಾಂಗ್ರೆಸ್ ಕಿಡಿ