‘ಸಿಐಡಿ’ ತನಿಖೆ ವರದಿ ಬರುವವರೆಗೂ SI ಪರೀಕ್ಷೆ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ಮೈಸೂರು : ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ SI ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ವರದಿ ಬರುವವರೆಗೂ ಪರೀಕ್ಷೆ ನಡೆಸುವುದಿಲ್ಲ.. ಈಗಾಗಲೇ ಎಲ್ಲಾ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತಿವೆ. ವರದಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇದುವರೆಗೆ ಶೇ.35ರಷ್ಟು … Continue reading ‘ಸಿಐಡಿ’ ತನಿಖೆ ವರದಿ ಬರುವವರೆಗೂ SI ಪರೀಕ್ಷೆ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed