ಹುಬ್ಬಳ್ಳಿ : ಎಸ್ ಸಿ-ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದೆ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.
ಇದೀಗ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಧರ್ಮಾಧಾರಿಯ ಮೀಸಲಾತಿಯನ್ನು ಜಾರಿಗೆ ತಂದ ಕಾರಣ ಮುಸಲ್ಮಾನರು 2 ಎ ಮತ್ತು 2 ಬಿ ಎರಡೂ ಕೆಟಗರಿಯಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ,. ಅದನ್ನು ರದ್ದು ಮಾಡಿ ಬಹಳ ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸುತ್ತಿರುವ ಪಂಚಮಸಾಲಿ ಸಮುದಾಯಕ್ಕೆ ನೀಡಬೇಕೆಂದು ಅವರು ಆಗ್ರಹಿಸಿದರು.
ಶಿವಮೊಗ್ಗ: ಅ.15ರಂದು ‘ಹಾರನಹಳ್ಳಿ’ಯಲ್ಲಿ ‘ಜಿಲ್ಲಾಧಿಕಾರಿ’ಗಳ ‘ಗ್ರಾಮ ವಾಸ್ತವ್ಯ’