ಮಾನನಷ್ಟ ಮೊಕದ್ದಮೆ ಪ್ರಕರಣ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖುಲಾಸೆ

ನವದೆಹಲಿ :  ಬಿಜೆಪಿ ಸಂಸದ ರಮೇಶ್ ಬಿದೂರಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬುಧವಾರ ಖುಲಾಸೆಗೊಳಿಸಿದೆ.  ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ತಮ್ಮನ್ನು ಅಪರಾಧಿ ಎಂದು ಕರೆಯುವ ಮೂಲಕ ಕೇಜ್ರಿವಾಲ್ ಅವರು ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು.  ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಬಿದೂರಿ ಐಪಿಸಿ ಸೆಕ್ಷನ್ 500 ಅಡಿಯಲ್ಲಿ ದೂರು ದಾಖಲಿಸಿದ್ದರು. ತೇಜಸ್ವಿ ಯಾದವ್ ಅವರನ್ನು ಜಂಗಲ್ ರಾಜ್ ಯುವರಾಜ ಎಂದು ಕರೆದ … Continue reading ಮಾನನಷ್ಟ ಮೊಕದ್ದಮೆ ಪ್ರಕರಣ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖುಲಾಸೆ