ಈ ಎಲ್ಲಾ ವಿಕೃತ ವಿದ್ಯೆಗಳಿಗೆ ‘RSS ಶಾಖೆ’ಯಲ್ಲಿ ಟ್ರೈನಿಂಗ್ ಕೊಡಲಾಗುತ್ತಿದೆಯೇ?: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಮಹಿಳೆಯರನ್ನು ಮಂಚಕ್ಕೆ ಕಳಿಸಿ ಎಂದಿದ್ದಲ್ಲದೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಮಹಿಳೆಯರನ್ನು ಬ್ಲಾಕ್ಮೇಲ್ ಮಾಡಿ ಹನಿಟ್ರಾಪ್ ಗೆ ಬಳಸಿಕೊಂಡಿದ್ದು, ವಿರೋಧಿಗಳಿಗೆ ಏಡ್ಸ್ ಹಬ್ಬಿಸಲು ಯತ್ನಿಸಿದ್ದು ಈ ಎಲ್ಲಾ ವಿಕೃತ ವಿದ್ಯೆಗಳಿಗೆ ಆರ್ ಎಸ್ ಎಸ್ ಶಾಖೆಯಲ್ಲಿ ಟ್ರೈನಿಂಗ್ ಕೊಡಲಾಗುತ್ತಿದೆಯೇ ಎಂಬುದಾಗಿ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಮುನಿರತ್ನರ ಹಗರಣಗಳು ಕುಕೃತ್ಯಗಳ ಬಂಡಾರ ಬಗೆದಷ್ಟೂ ಹೊರಬರುತ್ತಿವೆ. ಮಹಿಳೆಯರನ್ನು ಮಂಚಕ್ಕೆ ಕಳಿಸಿ ಎಂದಿದ್ದಲ್ಲದೆ ಹಲವು ಮಹಿಳೆಯರ ಮೇಲೆ ಅತ್ಯಾಚಾರ … Continue reading ಈ ಎಲ್ಲಾ ವಿಕೃತ ವಿದ್ಯೆಗಳಿಗೆ ‘RSS ಶಾಖೆ’ಯಲ್ಲಿ ಟ್ರೈನಿಂಗ್ ಕೊಡಲಾಗುತ್ತಿದೆಯೇ?: ಕಾಂಗ್ರೆಸ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed