BIGG NEWS: ಧರ್ಮದ ಹೆಸರಿನಲ್ಲಿ ಭಯೋತ್ಪಾದಕರಾಗುತ್ತಿದ್ದಾರೆ;ಮತಾಂತರ ಕಾನೂನುಬದ್ಧ ಮಾಡುತ್ತಿದ್ದೇವೆ- ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ವಿಧಾನ ಪರಿಷತ್‌ ನಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮತಾಂತರವನ್ನು ಕಾನೂನು ಬದ್ಧವಾಗಿ ಮಾಡಲಿ ಎಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ತರುತ್ತಿದ್ದೇವೆ ಎಂದರು. BIGG NEWS: ಧಾರವಾಡದಲ್ಲಿ ಕುಡಿದ ಮತ್ತಿನಲ್ಲಿ ಹೆಂಡ್ತಿಯನ್ನೇ ಕೊಂದ ಭೂಪ   ಸಂವಿಧಾನದ ಪ್ರಕಾರವೇ ಮತಾಂತರ ನಿಷೇಧ ಕಾಯ್ದೆ ಇರಲಿದೆ. ಮೂಲಭೂತ ಹಕ್ಕಿಗೆ ಚ್ಯುತಿ ತರುತ್ತಿಲ್ಲ. ಮತಾಂತರ ಮಾಡಬೇಡಿ ಎಂದು ಎಲ್ಲಿಯೂ ಹೇಳುತ್ತಿಲ್ಲ. ಆದರೆ, ಒತ್ತಾಯ, … Continue reading BIGG NEWS: ಧರ್ಮದ ಹೆಸರಿನಲ್ಲಿ ಭಯೋತ್ಪಾದಕರಾಗುತ್ತಿದ್ದಾರೆ;ಮತಾಂತರ ಕಾನೂನುಬದ್ಧ ಮಾಡುತ್ತಿದ್ದೇವೆ- ಸಿಎಂ ಬೊಮ್ಮಾಯಿ