ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಯಿತೆ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಗಿದೆಯೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅವರ ಹಕ್ಕು ಕಸಿದಿಲ್ಲ. ಶಾಸಕರ ಹಕ್ಕು ಹಾಗೇ ಇದೆ. ನಾವು ಬಡವರಿಗಾಗಿ ಹೊಸದಾಗಿ ಐದು … Continue reading ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಯಿತೆ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ