BIG NEWS: ಡೆಂಗ್ಯೂ ಪತ್ತೆ ಪರೀಕ್ಷೆಗೆ ಹೆಚ್ಚು ಹಣ ಪಡೆಯುತ್ತಿದ್ದಾರೆಯೇ? ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ಪತ್ತೆ ಪರೀಕ್ಷೆಗೆ ದರವನ್ನು ನಿಗದಿ ಪಡಿಸಿದೆ. ಆ ದರದಂತೆ ಹಣ ಪಡೆಯುವಂತೆಯೂ ಖಡಕ್ ಆದೇಶ ಮಾಡಿದೆ. ಒಂದು ವೇಳೆ ಅದಕ್ಕಿಂತ ಹೆಚ್ಚು ಹಣ ಪಡೆದ್ರೇ ದೂರು ಸಲ್ಲಿಸುವಂತೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ನಿಯಂತ್ರಣ ಕ್ರಮವನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ಪತ್ತೆ ಪರೀಕ್ಷೆಗೆ ದರ ನಿಗದಿ ಪಡಿಸಲಾಗಿದೆ. ಎಲಿಸಾ ಪರೀಕ್ಷೆಗೆ ರೂ.300, ರಾಪಿಡ್ ಪರೀಕ್ಷೆಗೆ ರೂ.250 … Continue reading BIG NEWS: ಡೆಂಗ್ಯೂ ಪತ್ತೆ ಪರೀಕ್ಷೆಗೆ ಹೆಚ್ಚು ಹಣ ಪಡೆಯುತ್ತಿದ್ದಾರೆಯೇ? ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ