ಶಾಸಕರನ್ನು ಖರೀದಿಸೋಕೇ ಅವರೇನು ಕುದುರೆಯೊ, ಕತ್ತೆಯೋ, ಅಥವಾ ದನಾನೋ? : MLC ಸಿಟಿ ರವಿ ಕಿಡಿ
ಬೆಂಗಳೂರು : ಕಾಂಗ್ರೆಸ್ಸಿನ 50 ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ. ಈ ಒಂದು ಆರೋಪಕ್ಕೆ ಬಿಜೆಪಿ ಎಂಎಲ್ಸಿ ಸಿಟಿ ರವಿ ತಿರುಗೇಟು ನೀಡಿದ್ದು, ಶಾಸಕರನ್ನು ಖರೀದಿ ಮಾಡೋಕೆ ಅವರೇನು ಕುದುರೆಯೋ ಕತ್ತೆಯೋ ಅಥವಾ ದನಾನೋ ಎಂದು ಕಿಡಿಕರಿದ್ದಾರೆ. ಯಾರು ಯಾರನ್ನ ಯಾವಾಗ ಖರೀದಿಸಿದಲು ಯತ್ನಿಸಿದರು? ಸಾಕ್ಷಿಗಳು ಇದ್ದರೆ ದೂರು ಕೊಡಿ ಸಿಎಂ ಸ್ಥಾನದ ಜವಾಬ್ದಾರಿ ಮರೆತು ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ. ಬಿಜೆಪಿ ಮೇಲೆ … Continue reading ಶಾಸಕರನ್ನು ಖರೀದಿಸೋಕೇ ಅವರೇನು ಕುದುರೆಯೊ, ಕತ್ತೆಯೋ, ಅಥವಾ ದನಾನೋ? : MLC ಸಿಟಿ ರವಿ ಕಿಡಿ
Copy and paste this URL into your WordPress site to embed
Copy and paste this code into your site to embed