ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಬಗ್ಗೆ ಜೆಡಿಎಸ್ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದೆ. ಅವರ ಹೇಳಿಕೆಯ ಬಗ್ಗೆ ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ.? ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ.? ಎಂದು ಪ್ರಶ್ನಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜಾತ್ಯಾತೀತ ಜನತಾದಳವು, ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ? ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ಎಂದು ಕಿಡಿಕಾರಿದೆ.
ರೌಡಿ ಕೊತ್ವಾಲ್‌ನ ಶಿಷ್ಯ ಡಿ.ಕೆ ಶಿವಕುಮಾರ್ ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? ಕಾಂಗ್ರೆಸ್ ಎಂಬುದಾಗಿ ಪ್ರಶ್ನಿಸಿದೆ.
ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ?
ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ !
ರೌಡಿ ಕೊತ್ವಾಲ್‌ನ ಶಿಷ್ಯ @DKShivakumar ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು.
ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ?… pic.twitter.com/8bQfYG2VZh
— Janata Dal Secular (@JanataDal_S) December 20, 2024
BREAKING: ಗೂಗಲ್ ಉದ್ಯೋಗಿಗಳಿಗೆ ಬಿಗ್ ಶಾಕ್: ಶೇ.10ರಷ್ಟು ಉದ್ಯೋಗ ಕಡಿತ | Google Layoffs
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration
ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ