Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಸಾಲಾ ಪುಡಿಯನ್ನು ಡ್ರಗ್ಸ್ ಎಂದು ತಪ್ಪಾಗಿ ಭಾವಿಸಿ 57 ದಿನ ಜೈಲಿಟ್ಟ ಖಾಕಿ: ₹10 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ!

ಮದ್ಯಪಾನ ಮಾತ್ರವಲ್ಲ: ಯುವಕರಲ್ಲಿ ‘ಫ್ಯಾಟಿ ಲಿವರ್’ ಹೆಚ್ಚಳಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ವೈದ್ಯರು!

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ.? ‘ರೌಡಿ ಗ್ಯಾಂಗ್‌’ನ ಮುಖ್ಯಸ್ಥನೋ.?: ಜೆಡಿಎಸ್ ಪ್ರಶ್ನೆ
KARNATAKA

ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ.? ‘ರೌಡಿ ಗ್ಯಾಂಗ್‌’ನ ಮುಖ್ಯಸ್ಥನೋ.?: ಜೆಡಿಎಸ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಬಗ್ಗೆ ಜೆಡಿಎಸ್ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದೆ. ಅವರ ಹೇಳಿಕೆಯ ಬಗ್ಗೆ ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ.? ‘ರೌಡಿ ಗ್ಯಾಂಗ್‌’ನ ಮುಖ್ಯಸ್ಥನೋ.? ಎಂದು ಪ್ರಶ್ನಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜಾತ್ಯಾತೀತ ಜನತಾದಳವು, ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ? ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ಎಂದು ಕಿಡಿಕಾರಿದೆ.

ರೌಡಿ ಕೊತ್ವಾಲ್‌ನ ಶಿಷ್ಯ ಡಿ.ಕೆ ಶಿವಕುಮಾರ್ ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? ಕಾಂಗ್ರೆಸ್ ಎಂಬುದಾಗಿ ಪ್ರಶ್ನಿಸಿದೆ.

ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ ? ರೌಡಿ ಗ್ಯಾಂಗ್‌ನ ಮುಖ್ಯಸ್ಥನೋ ?

ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ !

ರೌಡಿ ಕೊತ್ವಾಲ್‌ನ ಶಿಷ್ಯ @DKShivakumar ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು.

ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ?… pic.twitter.com/8bQfYG2VZh

— Janata Dal Secular (@JanataDal_S) December 20, 2024

BREAKING: ಗೂಗಲ್ ಉದ್ಯೋಗಿಗಳಿಗೆ ಬಿಗ್ ಶಾಕ್: ಶೇ.10ರಷ್ಟು ಉದ್ಯೋಗ ಕಡಿತ | Google Layoffs

ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration

ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ

Share. Facebook Twitter LinkedIn WhatsApp Email

Related Posts

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

4 Mins Read

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

3 Mins Read

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

1 Min Read
Recent News

​ಮಸಾಲಾ ಪುಡಿಯನ್ನು ಡ್ರಗ್ಸ್ ಎಂದು ತಪ್ಪಾಗಿ ಭಾವಿಸಿ 57 ದಿನ ಜೈಲಿಟ್ಟ ಖಾಕಿ: ₹10 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ!

ಮದ್ಯಪಾನ ಮಾತ್ರವಲ್ಲ: ಯುವಕರಲ್ಲಿ ‘ಫ್ಯಾಟಿ ಲಿವರ್’ ಹೆಚ್ಚಳಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ವೈದ್ಯರು!

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

State News
KARNATAKA

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು :“ಬಿಜೆಪಿ ನಾಯಕರು ಒಂದು ದಿನದ ಫೋಟೋ ಶೂಟ್ ಬಿಟ್ಟು ಪ್ರತಿನಿತ್ಯ ಮೆಟ್ರೋ, ಸಾರ್ವಜನಿಕ ಸಾರಿಗೆಯಲ್ಲಿ ಓಡಾಡುತ್ತಾರಾ?” ಎಂದು ಡಿಸಿಎಂ…

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.