ಉದ್ಯೋಗವಾರ್ತೆ: ‘BMTC’ಯ ‘2,500 ಖಾಲಿ ಹುದ್ದೆ’ಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ!
ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವಂತ 2500 ನಿರ್ವಾಹಕರ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಮಿಕ್ಕುಳಿದ ವೃಂದ -2286 ಹುದ್ದೆಗಳು ಸ್ಥಳೀಯ ವೃಂದ – 199 ಹುದ್ದೆಗಳು ಹಾಗೂ ಹಿಂಬಾಕಿ … Continue reading ಉದ್ಯೋಗವಾರ್ತೆ: ‘BMTC’ಯ ‘2,500 ಖಾಲಿ ಹುದ್ದೆ’ಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ!
Copy and paste this URL into your WordPress site to embed
Copy and paste this code into your site to embed