ನೀವು ‘ದ್ವಿತೀಯ PUC ಪಾಸ್’ ಆಗಿದ್ದೀರಾ.? ಮಾ.4ರಿಂದ ತಪ್ಪದೇ ‘ಈ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೀವು ದ್ವಿತೀಯ ಪಿಯುಸಿ ಪಾಸ್ ಆಗಿದ್ದರೇ, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಮಾರ್ಚ್.4ರಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದೆ. ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಆಸಕ್ತರು ಅರ್ಜಿಯನ್ನು … Continue reading ನೀವು ‘ದ್ವಿತೀಯ PUC ಪಾಸ್’ ಆಗಿದ್ದೀರಾ.? ಮಾ.4ರಿಂದ ತಪ್ಪದೇ ‘ಈ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಿ