Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ITI ಪಾಸ್ ಆಗಿದ್ದೀರಾ.? ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ
KARNATAKA

ನೀವು ITI ಪಾಸ್ ಆಗಿದ್ದೀರಾ.? ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಸಿರುಗುಪ್ಪ ಮತ್ತು ಸಂಡೂರು ಘಟಕಗಳಲ್ಲಿ ವಿವಿಧ ತಾಂತ್ರಿಕ ವೃತ್ತಿಗಳಿಗೆ ಶಿಶಿಕ್ಷÄ ತರಬೇತಿ ನೀಡಲು ಅರ್ಹ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು www.apprenticeship.gov.in / www.ncvtmis.com ವೆಬ್‌ಸೈಟ್ ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊAಡು ತಮ್ಮ ವೃತ್ತಿಗನುಗುಣವಾಗಿ ಎಲ್ಲಾ ವಿವರಗಳೊಂದಿಗೆ ನಗರದ ಸಿರುಗುಪ್ಪ ರಸ್ತೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಮಾ.05 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಶಿಶಿಕ್ಷÄ ವೃತ್ತಿ ಸಂಖ್ಯೆ

ಆಟೋ ಎಲೆಕ್ಟಿçಷಿಯನ್-02, ಡಿಸೇಲ್ ಮೆಕಾನಿಕ್-16, ಮೋಟರ್ ಮೆಕ್ಯಾನಿಕ್ ವೆಹಿಕಲ್-02.

ಬೇಕಾದ ದಾಖಲೆಗಳು:

ಆಧಾರ್ ಕಾರ್ಡ್, ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಟಿಐ ಮೂಲ ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಮೂಲ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ನಕಲು, ಇತ್ತೀಚಿನ ಮೂರು ಭಾವಚಿತ್ರ, ಆನ್‌ಲೈನ್ ನೋಂದಣಿ ವಿವರದ ಪ್ರತಿ ಒದಗಿಸಬೇಕು.

ಸೂಚನೆ:

ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ಸಂದರ್ಶನ ಹಾಜರಾಗಲು ಅರ್ಹರಾಗಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಸಿರುಗುಪ್ಪ ರಸ್ತೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಭೇಟಿ ನೀಡಬಹುದು ಎಂದು ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ: ಸಿಎಸ್ ಶಾಲಿನಿ ರಜನೀಶ್

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್

Share. Facebook Twitter LinkedIn WhatsApp Email

Related Posts

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

1 Min Read

ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

2 Mins Read

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

2 Mins Read
Recent News

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

State News
KARNATAKA

ಯಾವ ಸಚಿವರು, ಶಾಸಕರ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: “ರಾಜ್ಯದ ಆಡಳಿತ ಯಂತ್ರದಲ್ಲಿ ಯಾವುದೇ ಸಚಿವರು ಅಥವಾ ಶಾಸಕರ ರಾಜಕೀಯ ಒತ್ತಡಗಳಿಗೆ ಮಣಿಯುವ ಅಗತ್ಯವಿಲ್ಲ. ಅಧಿಕಾರಿಗಳು ತಮ್ಮ ಆತ್ಮಸಾಕ್ಷಿಗೆ…

ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

Mansoon Rain: ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಕರ್ನಾಟಕದತ್ತ ಮುನ್ನಡೆ, ಆದರೆ ‘ಎಲ್ ನಿನೋ’ ಆತಂಕ!

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.