ನೀವು ITI ಪಾಸ್ ಆಗಿದ್ದೀರಾ.? ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಸಿರುಗುಪ್ಪ ಮತ್ತು ಸಂಡೂರು ಘಟಕಗಳಲ್ಲಿ ವಿವಿಧ ತಾಂತ್ರಿಕ ವೃತ್ತಿಗಳಿಗೆ ಶಿಶಿಕ್ಷÄ ತರಬೇತಿ ನೀಡಲು ಅರ್ಹ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು www.apprenticeship.gov.in / www.ncvtmis.com ವೆಬ್‌ಸೈಟ್ ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊAಡು ತಮ್ಮ ವೃತ್ತಿಗನುಗುಣವಾಗಿ ಎಲ್ಲಾ ವಿವರಗಳೊಂದಿಗೆ ನಗರದ ಸಿರುಗುಪ್ಪ ರಸ್ತೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಮಾ.05 ರಂದು ಬೆಳಿಗ್ಗೆ … Continue reading ನೀವು ITI ಪಾಸ್ ಆಗಿದ್ದೀರಾ.? ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ