ನೀವು ‘ITI ಪಾಸ್’ ಆಗಿದ್ದೀರಾ.? ‘HAL’ನಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಹೆಚ್.ಎ.ಎಲ್ (ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಲ್ಲಿ ಫಿಟ್ಟರ್, ಮೆಷಿನಿಸ್ಟ್, ಟರ್ನರ್, ಕಂಪ್ಯೂಟರ್ ಅಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟಟ್, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮಾರ್ಕರ್, ಸಿಎನ್‍ಸಿ ಪ್ರೋಗ್ರಾಮರ್ ಕಮ್ ಅಪರೇಟರ್ ಮೆಕಾನಿಕ್ ರಿಪ್ರೀರಿಗೇಷನ್ ಅಂಡ್ ಕಂಡಿಷಿನಿಂಗ್ ಟ್ರೇಡ್‍ಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಅಪ್ರೆಂಟಿಸ್ ತರಬೇತಿಯು ಎಲ್ಲಾ ಟ್ರೇಡ್‍ಗಳಿಗೂ ಒಂದು ವರ್ಷದ ಅವಧಿಯಾಗಿರುತ್ತದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ … Continue reading ನೀವು ‘ITI ಪಾಸ್’ ಆಗಿದ್ದೀರಾ.? ‘HAL’ನಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ