ನನ್ನ ಆಸ್ತಿ ಲೆಕ್ಕ ಕೇಳ್ತಾ ಇದ್ದೀಯಾ? ಎಲ್ಲಾ ಕೊಡ್ತೀನಿ, ಮೊದಲು ನಿನ್ನ ಸಹೋದರನ ಲೆಕ್ಕ ಕೊಡು: HDKಗೆ ಡಿಕೆಶಿ ಪ್ರಶ್ನೆ

ಬೆಂಗಳೂರು : “ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸವಾಲೆಸೆದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು “ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದು ತಿರುಗೇಟು … Continue reading ನನ್ನ ಆಸ್ತಿ ಲೆಕ್ಕ ಕೇಳ್ತಾ ಇದ್ದೀಯಾ? ಎಲ್ಲಾ ಕೊಡ್ತೀನಿ, ಮೊದಲು ನಿನ್ನ ಸಹೋದರನ ಲೆಕ್ಕ ಕೊಡು: HDKಗೆ ಡಿಕೆಶಿ ಪ್ರಶ್ನೆ