ನಮಸ್ಕಾರ ಬಂಧುಗಳೇ ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಸಹ ಹಲವಾರು ತೊಂದರೆಗಳನ್ನು ಅನುಭವಿಸುತ್ತಾ ಇರುತ್ತಾರೆ ದಿನೇ ದಿನೇ ಎಷ್ಟು ಸಹಿಸಿಕೊಂಡರು ಸಮಸ್ಯೆಗಳು ಕಡಿಮೆ ಆಗುತ್ತಿರುವುದಿಲ್ಲ ಅಂತಹ ಸಂದರ್ಭದಲ್ಲಿ ಪೂಜೆಗಳನ್ನು ಮಾಡಿಸುತ್ತಾರೆ ಅದರ ಜೊತೆಗೆ ಹಲವಾರು ದೇವರಿಗೆ ಹಲವಾರು ಹರಕೆಗಳನ್ನು ಕಟ್ಟಿಕೊಂಡಿರುತ್ತಾರೆ
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ
ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ಆದರೂ ಕೂಡ ಸಮಸ್ಯೆಗಳ ಸಾಲು ಕಡಿಮೆಯಾಗಿರುವುದಿಲ್ಲ ಮೇಲಿಂದ ಮೇಲೆ ಪೆಟ್ಟು ಬಿದ್ದ ಹಾಗೆ ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇರುತ್ತವೆ ಒಂದು ಸಮಸ್ಯೆಯನ್ನು ಪರಿಹರಿಸಿಕೊಂಡ ನಂತರ ಇನ್ನೊಂದು ಸಮಸ್ಯೆ ಹುಟ್ಟಿಕೊಳ್ಳುತ್ತದೆ ಆದರೆ
ಬಂಧುಗಳೇ ಈ ದಿನ ನಾವು ಹೇಳುವಂತಹ ಹರಕೆಗಳನ್ನು ನೀವು ಕಟ್ಟಿಕೊಂಡರೆ ಖಂಡಿತವಾಗಿಯೂ ನಿಮಗೆ ಯಾವುದೇ ಕಾರಣಕ್ಕೂ ಸಮಸ್ಯೆಗಳು ಎದುರಾಗುವುದಿಲ್ಲ ಮತ್ತು ನಿಮಗೆ ಇರುವಂತಹ ಎಲ್ಲ ತೊಂದರೆಗಳು ಸಹ ಈ ಹರಕೆಗಳನ್ನು ಕಟ್ಟಿಕೊಳ್ಳುವುದರಿಂದ ಪರಿಹಾರವಾಗುತ್ತವೆ
ಹಾಗಾದರೆ ಬಂಧುಗಳೇ ಯಾವ ವಸ್ತುಗಳನ್ನು ನಾವು ದೇವರಿಗೆ ಹರಕೆಯನ್ನಾಗಿ ಕಟ್ಟಿಕೊಳ್ಳಬೇಕು ಎಂಬುದನ್ನು ಈ ಸುಂದರ ಬರವಣಿಗೆಯ ಮುಖಾಂತರ ತಿಳಿದುಕೊಳ್ಳೋಣ. ಸಾಮಾನ್ಯವಾಗಿ ಸ್ನೇಹಿತರೆ ಮಕ್ಕಳಿಲ್ಲದವರು ಮಕ್ಕಳಾಗಲಿ ಎಂದು ಹರಕೆಯನ್ನು ಕಟ್ಟಿಕೊಳ್ಳುತ್ತಾರೆ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆಗಳನ್ನು ಮಾಡಿಸುತ್ತಾರೆ ಅದರೊಂದಿಗೆ ನಾವು ಈ ದಿನ ಹೇಳುವಂತಹ ಈ ಕೆಲವು ವಸ್ತುಗಳನ್ನು ಬಳಸಿ ಆಂಜನೇಯ ಸ್ವಾಮಿಗೆ ಹರಕೆಯನ್ನು ಕಟ್ಟಿಕೊಂಡರೆ ಖಂಡಿತವಾಗಿಯೂ ನಿಮಗೆ ಒಳ್ಳೆಯದಾಗುತ್ತದೆ ನೀವು ಅಂದುಕೊಂಡ ಕೆಲಸಗಳು ಈಡೇರುತ್ತವೆ ನಿಮ್ಮ ಮನೆಯಲ್ಲಿ ಸಕಲ ಸಂಪತ್ತು ವೃದ್ಧಿಯಾಗುವುದು ಅಷ್ಟೈಶ್ವರ್ಯ ತುಂಬಿ ತುಳುಕುವುದು ಹಾಗಾದರೆ ಸ್ನೇಹಿತರೆ ಆ ವಸ್ತುಗಳು ಯಾವುವು ಎಂದು ತಿಳಿದುಕೊಳ್ಳೋಣ.
ಮೊದಲನೆಯದಾಗಿ ಸಿಪ್ಪೆಯನ್ನು ತೆಗೆಯದ ತೆಂಗಿನಕಾಯಿ ಸಿಪ್ಪೆಯನ್ನು ತೆಗೆಯದ ತೆಂಗಿನಕಾಯಿಯನ್ನು ನಿಮ್ಮ ಮನೆಯ ದೇವರ ಕೋಣೆಯಲ್ಲಿ ದೇವರ ಸನ್ನಿಧಾನದಲ್ಲಿ ಒಂದು ವಾರ ಅಥವಾ ಮೂರು ವಾರ ಅಥವಾ ಐದು ವಾರಗಳ ತನಕ ಇಟ್ಟು ಪ್ರತಿನಿತ್ಯ ಪೂಜೆಯನ್ನು ಮಾಡಬೇಕು ನಂತರ ಶನಿವಾರದ ದಿನದಂದು ಬೆಳಿಗ್ಗೆ ಬೇಗನೆ ಎದ್ದು ಯಾರ ಕಣ್ಣಿಗೂ ಕಾಣದ ಹಾಗೆ ಎರಡು ಸಿಪ್ಪೆಯನ್ನು ತೆಗೆಯದ ತೆಂಗಿನಕಾಯಿಗಳನ್ನು ತೆಗೆದುಕೊಂಡು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿ ಆಂಜನೇಯ ಸ್ವಾಮಿಗೆ ತೆಂಗಿನಕಾಯಿಗಳನ್ನು ಅರ್ಪಿಸುವುದರಿಂದ ನಿಮಗೆ ತುಂಬಾನೇ ಲಾಭಗಳು ದೊರೆಯುತ್ತವೆ ಯಾವುದೇ ಸಮಸ್ಯೆ ನಿಮಗೆ ಬಂದರೂ ಧೈರ್ಯದಿಂದ ಎದುರಿಸುವಂತಹ ಶಕ್ತಿಯನ್ನು ಆಂಜನೇಯ ಸ್ವಾಮಿ ನಿಮಗೆ ದಯಪಾಲಿಸುತ್ತಾರೆ ಇನ್ನು ಎರಡನೆಯದಾಗಿ ಉದ್ದಿನ ವಡೆಯ ಹಾರ ಬಂಧುಗಳೇ ನೀವು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದರೆ ಪೀಡೆ ಪಿಶಾಚಿಗಳ ಕಾಟದಿಂದ ತೊಂದರೆಯನ್ನು ಅನುಭವಿಸುತ್ತಿದ್ದರೆ
ಆಂಜನೇಯ ಸ್ವಾಮಿಗೆ ಉದ್ದಿನವಡೆಯ ಹಾರವನ್ನು ಅರ್ಪಿಸುತ್ತೇವೆ ಎಂದು ಹರಕೆಯನ್ನು ಕಟ್ಟಿಕೊಳ್ಳಿ ಈ ರೀತಿಯಾಗಿ ಆಂಜನೇಯ ಸ್ವಾಮಿಗೆ ಹರಕೆ ಹೊತ್ತರೆ ನಿಮಗೆ ಯಾವುದೇ ರೀತಿಯ ದುಷ್ಟ ಶಕ್ತಿಗಳ ಪರಿಣಾಮ ಬೀರುವುದಿಲ್ಲ ಸಂತಾನ ಭಾಗ್ಯವನ್ನು ಪಡೆಯುತ್ತೀರಿ ಉದ್ಯೋಗದಲ್ಲಿ ಉನ್ನತಿಯನ್ನು ಪಡೆಯುತ್ತೀರಿ ಸಂಗೀತ ಕ್ಷೇತ್ರದಲ್ಲಿ ಆಸಕ್ತಿ ಉಳ್ಳವರಾಗಿದ್ದರೆ
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ
ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನೀವು ದೇಶ ವಿದೇಶಗಳಲ್ಲಿ ನಿಮ್ಮ ಸಂಗೀತ ಸಾಧನೆಯನ್ನು ಮಾಡುತ್ತೀರಿ ಮದುವೆ ಆಗದೆ ಇದ್ದವರಿಗೆ ಕಂಕಣಭಾಗ್ಯ ಸಹ ದೊರೆಯುತ್ತದೆ ಮುಖ್ಯವಾದ ವಿಷಯ ಮದುವೆಯಾಗದೆ ಇರುವವರು ಒಂದು ವಾರ ತಪ್ಪದೇ ಆಂಜನೇಯ ಸ್ವಾಮಿಯೇ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಮಾಡಬೇಕು ಇದರಿಂದಾಗಿ ಅತಿ ಬೇಗನೆ ಕಂಕಣಭಾಗ್ಯ ದೊರೆಯುತ್ತದೆ ಈ ರೀತಿಯಾಗಿ ಬಂಧುಗಳೇ ಆಂಜನೇಯ ಸಾಮಿಗೆ ನೀವು ಹರಕೆಯನ್ನು ಕಟ್ಟಿಕೊಂಡರೆ ನಿಮಗೆ ಒಳ್ಳೆಯದಾಗುವುದು ಶುಭವಾಗಲಿ.