ಶತ್ರುಗಳಿಂದ ತೊಂದರೆ ಎದುರಿಸುತ್ತಿದ್ದೀರಾ? ಹಾಗಾದ್ರೆ ಶತ್ರು ವಿಜಯಕ್ಕೆ ಈ ಅದ್ಭುತ ಚಮತ್ಕಾರಿ ಮಂತ್ರ ಪಠಿಸಿ

-ನೀವು ಸರಿಯಿದ್ದು ನಿಯತ್ತಾಗಿದ್ರು ತೊಂದರೆ ಇದ್ರೆ ಮಾಡಿ. -ನಿಜವಾಗ್ಲೂ ಶತ್ರು ಬಾಧೆ ಇದ್ರೆ ಮಾತ್ರ ಇದು ನಿಮ್ಮ ಪರ ಕೆಲಸ ಮಾಡುತ್ತೆ. -ಸುಳ್ಳು ಆರೋಪ, ಹೊಟ್ಟೆ ಕಿಚಿಂದ ಮಾಡಿದ್ರೆ ನಿಮ್ಮನೆ ಹಾಳು ಮಾಡುತ್ತದೆ ಜೋಪಾನ. -ಅನಗತ್ಯವಾಗಿ ನಿಮ್ಮ ವಿರುದ್ಧ ತೊಂದರೆ ನೀಡುವಂತಹ ಶತ್ರುಗಳು ಇರಬಹುದು ಅಥವಾ ಹಿತಶತ್ರುಗಳು ಇರಬಹುದು, ಇವರನ್ನು ಮಟ್ಟ ಹಾಕಲು ಇದು. -ಈ ಮಂತ್ರವನ್ನು ಒಂದು ನಿಂಬೆಹಣ್ಣನ್ನು ಎಡಗೈಯಲ್ಲಿ ಮುಷ್ಟಿ ಮಾಡಿ ಹಿಡಿದುಕೊಂಡು 21 ಬಾರಿ ಜಪಿಸಿ ನಂತರ ಮೂರು ದಾರಿ ಸೇರುವ ಸ್ಥಳದಲ್ಲಿ … Continue reading ಶತ್ರುಗಳಿಂದ ತೊಂದರೆ ಎದುರಿಸುತ್ತಿದ್ದೀರಾ? ಹಾಗಾದ್ರೆ ಶತ್ರು ವಿಜಯಕ್ಕೆ ಈ ಅದ್ಭುತ ಚಮತ್ಕಾರಿ ಮಂತ್ರ ಪಠಿಸಿ