ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ

ನವದೆಹಲಿ : ರೈಲು ಟಿಕೆಟ್‌’ಗಳನ್ನ ಬುಕ್ ಮಾಡುವಲ್ಲಿ ಇನ್ನು ಮುಂದೆ ವಂಚನೆ ಇರುವುದಿಲ್ಲ. ಭಾರತೀಯ ರೈಲ್ವೆ, ವಿಶೇಷವಾಗಿ ತತ್ಕಾಲ್ ಬುಕಿಂಗ್ ಸಂದರ್ಭದಲ್ಲಿ ಕಠಿಣ ನಿಯಮಗಳನ್ನ ತಂದಿದೆ. ಒಟಿಪಿ ಪರಿಶೀಲನೆ ಇಲ್ಲದೆ ತತ್ಕಾಲ್ ಟಿಕೆಟ್‌ಗಳನ್ನು ಆನ್‌ಲೈನ್‌’ನಲ್ಲಿ ಬುಕ್ ಮಾಡಲು ಸಾಧ್ಯವಿಲ್ಲ. ಪ್ರಸ್ತುತ, ದೇಶದ 322 ರೈಲುಗಳ ತತ್ಕಾಲ್ ಟಿಕೆಟ್ ಬುಕಿಂಗ್‌’ಗೆ ಆಧಾರ್ ಆಧಾರಿತ ಒಟಿಪಿ ಪರಿಶೀಲನೆಯನ್ನ ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ, ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ ವ್ಯವಸ್ಥೆಯ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆಯೊಂದನ್ನು ಎತ್ತಲಾಗಿತ್ತು. ಆ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ರೈಲ್ವೆ … Continue reading ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ