Watch Video: ನೀವು ‘ಹೊರ ರಾಜ್ಯ’ಗಳಿಗೆ ‘ಪ್ರವಾಸ’ಕ್ಕೆ ಹೋಗ್ತಾ ಇದ್ದೀರಾ? ಹಾಗಿದ್ರೇ ಈ ಸುದ್ದಿ ತಪ್ಪದೇ ಓದಿ

ಉತ್ತರ ಕನ್ನಡ: ರಾಜ್ಯದಲ್ಲಿ ಹೊರ ರಾಜ್ಯಗಳಿಗೆ ತೆರಳಿದಾಗ ಬಹಳನೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಕಾರಣ ಸ್ಥಳ, ಭಾಷೆ ಬೇರೆ ಬೇರೆಯಾಗಿದ್ದರೇ, ಮತ್ತೊಂದೆಡೆ ಆ ಪ್ರದೇಶಗಳಲ್ಲಿ ಯಾವೆಲ್ಲ ಕೃತ್ಯಗಳು ನಡೆಯುತ್ತದೆ ಎಂದು ಪ್ರವಾಸಿಗರಾದಂತ ನಿಮಗೆ ತಿಳಿದಿರೋದಿಲ್ಲ. ಹೀಗಾಗಿ ನೀವು ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗ್ತಾ ಇದ್ದೀರಿ ಅಂದರೆ ಅದಕ್ಕಿಂತ ಮೊದಲು ಮುಂದೆ ಸುದ್ದಿ ಓದಿ.  ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ … Continue reading Watch Video: ನೀವು ‘ಹೊರ ರಾಜ್ಯ’ಗಳಿಗೆ ‘ಪ್ರವಾಸ’ಕ್ಕೆ ಹೋಗ್ತಾ ಇದ್ದೀರಾ? ಹಾಗಿದ್ರೇ ಈ ಸುದ್ದಿ ತಪ್ಪದೇ ಓದಿ