ಕರ್ನಾಟಕಕ್ಕೆ ‘GST ಮೋಸ’ದ ಬಗ್ಗೆ ಚರ್ಚೆಗೆ ಸಿದ್ದವಿದ್ದಿರಾ?: ‘ನಿರ್ಮಲಾ’ಗೆ ‘ಸಚಿವ ಕೃಷ್ಣ ಬೈರೇಗೌಡ’ ಸವಾಲ್!
ಬೆಂಗಳೂರು: ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ. ರಾಜ್ಯಕ್ಕೆ ಜಿಎಸ್‌ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್, “ ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ” ಎಂದು ಹೇಳಿದ್ದರು. ಇದರ … Continue reading ಕರ್ನಾಟಕಕ್ಕೆ ‘GST ಮೋಸ’ದ ಬಗ್ಗೆ ಚರ್ಚೆಗೆ ಸಿದ್ದವಿದ್ದಿರಾ?: ‘ನಿರ್ಮಲಾ’ಗೆ ‘ಸಚಿವ ಕೃಷ್ಣ ಬೈರೇಗೌಡ’ ಸವಾಲ್!
Copy and paste this URL into your WordPress site to embed
Copy and paste this code into your site to embed