ದೇಶದ ಸಾಲ ತೀರಿಸಿ ಬಿಡ್ತೀನಿ ಅಂದ್ರಲ್ಲಾ ತೀರಿದೆಯಾ? ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪಟ್ಟಿಯನ್ನು ವಿವರವಾಗಿ ಬಿಚ್ಚಿಟ್ಟರು. ಕೊಡಗು ಜಿಲ್ಲೆಯ ಹತ್ತಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿ, ಹಲವು ಕಾರ್ಯಗಳ ಶಂಕುಸ್ಥಾಪನೆ ನೆರವೇರಿಸಿ ಬೃಹತ್ ಜನ ಸಾಗರವನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುವ ನೈತಿಕ ಹಕ್ಕು ಬಿಜೆಪಿ … Continue reading ದೇಶದ ಸಾಲ ತೀರಿಸಿ ಬಿಡ್ತೀನಿ ಅಂದ್ರಲ್ಲಾ ತೀರಿದೆಯಾ? ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ