ಗರುಡನು ಶ್ರೀ ಮಹಾವಿಷ್ಣುವಿನ ಬಳಿ ಎಂತಹದೇ ಕಷ್ಟದ ಕಾಲದಲ್ಲಿ, ಎಂತಹ ಪರಿಸ್ಥಿತಿಯಲ್ಲೂ ಏನು ಆಗಬಾರದು ಅಂತಹ ಒಂದು ಮಂತ್ರವನ್ನು ತಿಳಿಸಿಕೊಡಿ ಎಂದು ಕೇಳಿದಾಗ, ಗರುಡನಿಗೆ ಮಹಾವಿಷ್ಣು ಈ ಮಂತ್ರವನ್ನು ಹೇಳುತ್ತಾರೆ. ಈ ಮಂತ್ರವನ್ನು ಗರುಡ ಪುರಾಣದಲ್ಲಿ ಹೇಳಲಾಗಿದೆ. ಗರುಡ ಪುರಾಣದಲ್ಲಿ ಉಲ್ಲೇಖವಾಗಿರುವ ಈ ಮಂತ್ರದ ಹೆಸರು ಏನಂದರೆ ಗಾರುಣಿ ಪರಾವಿದ್ಯ ಮಂತ್ರ. ಈ ಮಂತ್ರವನ್ನು ಪ್ರತಿನಿತ್ಯ ಹೇಳುವುದರಿಂದ ಆರೋಗ್ಯವು ವೃದ್ಧಿಯಾಗುತ್ತದೆ. ಈ ಮಂತ್ರದಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ. ಈ ಮಂತ್ರವನ್ನು ಹೇಳಬೇಕಾದರೆ ಶ್ರದ್ಧಾಭಕ್ತಿಯಿಂದ ನಂಬಿಕೆಯನ್ನು ಇಟ್ಟು ಹೇಳಬೇಕು. ದೇವರನ್ನು ನಂಬಿ ಈ ಮಂತ್ರವನ್ನು ಹೇಳಿದರೆ ಎಲ್ಲವೂ ಒಳ್ಳೆಯದಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564
ಓಂ ಯಕ್ಷಿ ಓಂ ಅಂ ಸ್ವಾಹಾ ಈ ಮಂತ್ರವನ್ನು ಪ್ರತಿನಿತ್ಯ ಮುಂಜಾನೆ ಸ್ನಾನ ಮಾಡಿದ ನಂತರ 108 ಬಾರಿ ಹೇಳುವುದರಿಂದ ಜೀವನದಲ್ಲಿ ತುಂಬಾ ಒಳ್ಳೆಯದಾಗುತ್ತದೆ. ಒಂದು ವೇಳೆ 108 ಬಾರಿ ಜಪಿಸುವುದಕ್ಕೆ ಸಮಯವಿಲ್ಲ ಎಂದರೆ ಕನಿಷ್ಠ 21 ಬಾರಿ ಜಪಿಸಬೇಕು. ಈ ಮಂತ್ರವನ್ನು ಸಮಯ ಸಿಕ್ಕಾಗಲೆಲ್ಲಾ ಯಾವುದೇ ಜಾಗದಲ್ಲಿ ಇದ್ದರು ಜಪಿಸಬಹುದು. ಒಂದು ವೇಳೆ ಯಾರಾದರೂ ಆರೋಗ್ಯದ ಸಮಸ್ಯೆ ಇಂದ ಹಾಸಿಗೆಯನ್ನು ಹಿಡಿದಿದ್ದರೆ ಅಂತವರು ಮಲಗಿಕೊಂಡೆ ಈ ಮಂತ್ರವನ್ನು ಜಪಿಸಬಹುದು. ಇದರಿಂದ ಅವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ.
ಗಾರುಣಿ ಪರಾವಿದ್ಯ ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಆರೋಗ್ಯ ಸ್ಥಿರವಾಗಿರುತ್ತದೆ ಹಾಗೂ ಯಾವುದೇ ರೀತಿಯ ಆರೋಗ್ಯದ ಸಮಸ್ಯೆಯೂ ಬರುವುದಿಲ್ಲ.ಗಾರುಣಿ ಪರಾವಿದ್ಯ ಮಂತ್ರವನ್ನು ಜಪಿಸುವ ದಿನ ಮುಂಜಾನೆ ಎದ್ದು, ಮನೆಯನ್ನು ಶುಚಿ ಮಾಡಿ, ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಈ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ ಎಂದರೆ ತಪ್ಪಾಗಲಾರದು.
ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564.