Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾ ಬಿಕ್ಕಟ್ಟು: ‘ಭಾರತ ನಿರ್ಣಾಯಕ ಪಾತ್ರ ವಹಿಸಿ ಯಶಸ್ಸು ಸಾಧಿಸಲಿದೆ’ :ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ!

22/04/2026 8:21 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

ಆನ್‌ಲೈನ್ ಗೇಮಿಂಗ್‌ಗೆ ಕೇಂದ್ರದ ಬ್ರೇಕ್: ಮೇ 1 ರಿಂದ ಜಾರಿಗೆ ಬರಲಿವೆ ಹೊಸ ಕಠಿಣ ನಿಯಮಗಳು; ಏನೇನು ಬದಲಾಗಲಿದೆ?

22/04/2026 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ನೆಮ್ಮದಿಯ ನಿದ್ರೆಗೆ ಈ ಸರಳ ಸಲಹೆ ಪ್ರಯತ್ನಿಸಿ.!
INDIA

ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ನೆಮ್ಮದಿಯ ನಿದ್ರೆಗೆ ಈ ಸರಳ ಸಲಹೆ ಪ್ರಯತ್ನಿಸಿ.!

By KannadaNewsNow19/06/2025 9:45 PM

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಉತ್ತಮ ನಿದ್ರೆಗಾಗಿ, ನೀವು ಪ್ರತಿದಿನ ಒಂದೇ ಸಮಯದಲ್ಲಿ ಮಲಗಲು ಮತ್ತು ಒಂದೇ ಸಮಯದಲ್ಲಿ ಎಚ್ಚರಗೊಳ್ಳುವ ಅಭ್ಯಾಸವನ್ನ ಬೆಳೆಸಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಈ ರೀತಿಯ ನಿಗದಿತ ವೇಳಾಪಟ್ಟಿಯನ್ನ ಅನುಸರಿಸಿದರೆ, ನಿಮಗೆ ನಿದ್ರಾಹೀನತೆಯ ಸಮಸ್ಯೆ ಇರುವುದಿಲ್ಲ ಎಂದು ಅವರು ಹೇಳುತ್ತಾರೆ. ಇದಲ್ಲದೆ, ನೀವು ರಾತ್ರಿಯಲ್ಲಿ ಹೆಚ್ಚು ತಿನ್ನಬಾರದು. ನೀವು ಸುಲಭವಾಗಿ ಜೀರ್ಣವಾಗುವ ಆಹಾರವನ್ನ ಸೇವಿಸಬೇಕು.

ರಾತ್ರಿ ಮಲಗುವ ಮೊದಲು ಕನಿಷ್ಠ ಎರಡು ಗಂಟೆಗಳ ಮೊದಲು ನೀವು ಊಟವನ್ನ ಮುಗಿಸಬೇಕು ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ರಾತ್ರಿ ಚಹಾ, ಕಾಫಿ, ತಂಪು ಪಾನೀಯಗಳು ಮತ್ತು ಕೇಕ್‌’ಗಳನ್ನು ತೆಗೆದುಕೊಳ್ಳಬೇಡಿ. ಇವುಗಳಲ್ಲಿರುವ ಸಕ್ಕರೆ ಮತ್ತು ಕೆಫೀನ್ ನಿದ್ರೆಗೆ ಅಡ್ಡಿಪಡಿಸಬಹುದು. ಇದಲ್ಲದೆ, ಮಲಗುವ ಮೊದಲು ಒಂದು ಸಣ್ಣ ಲೋಟ ಬೆಚ್ಚಗಿನ ಹಾಲು ಕುಡಿಯಿರಿ. ಹಾಲಿನಲ್ಲಿರುವ ಅಮೈನೋ ಆಮ್ಲ ಟ್ರಿಪ್ಟೊಫಾನ್ ಮೆಲಟೋನಿನ್ ಎಂಬ ಹಾರ್ಮೋನ್ ಉತ್ಪಾದಿಸುತ್ತದೆ, ಇದು ನಿಮಗೆ ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ರಾತ್ರಿ ಮಲಗುವ ಮುನ್ನ ಟಿವಿ, ಫೋನ್, ಲ್ಯಾಪ್‌ಟಾಪ್ ಇತ್ಯಾದಿಗಳೊಂದಿಗೆ ಹೆಚ್ಚು ಸಮಯ ಕಳೆಯಬಾರದು ಎಂದು ಹೇಳಲಾಗುತ್ತದೆ. ಫೋನ್‌’ನಿಂದ ಹೊರಸೂಸುವ ನೀಲಿ ಬೆಳಕು ನಿದ್ರೆಗೆ ಭಂಗ ತರುತ್ತದೆ ಎಂದು ಹೇಳಲಾಗುತ್ತದೆ. ಮಲಗುವ ಕೋಣೆಯ ವಾತಾವರಣ : ನಿಮ್ಮ ಮಲಗುವ ಕೋಣೆಯ ವಾತಾವರಣ ಶಾಂತವಾಗಿರುವುದನ್ನು ಖಚಿತಪಡಿಸಿಕೊಳ್ಳಿ. ತಂಪಾಗಿ ಮತ್ತು ಕತ್ತಲೆಯಾಗಿದ್ದರೆ, ನೀವು ಚೆನ್ನಾಗಿ ನಿದ್ರೆ ಮಾಡುತ್ತೀರಿ.

ಪ್ರತಿದಿನ ಬೆಳಿಗ್ಗೆ ಸ್ವಲ್ಪ ಸಮಯ ನಿಯಮಿತವಾಗಿ ಧ್ಯಾನ ಮಾಡುವುದರಿಂದ ನಿದ್ರಾಹೀನತೆಯನ್ನ ಹೋಗಲಾಡಿಸಬಹುದು. ನಿಯಮಿತ ವ್ಯಾಯಾಮವು ನಿಮಗೆ ವಿಶ್ರಾಂತಿ, ಆಳವಾದ ನಿದ್ರೆ ಮತ್ತು ಆರೋಗ್ಯಕರ ದೇಹವನ್ನ ಪಡೆಯಲು ಸಹಾಯ ಮಾಡುತ್ತದೆ.

 

 

Good News ; ‘ಗೂಗಲ್’ ಮಹತ್ವದ ಘೋಷಣೆ ; ಈಗ ವಾಟ್ಸಾಪ್ ತರಹದ ವೈಶಿಷ್ಟ್ಯಗಳು ‘SMS’ನಲ್ಲಿಯೂ ಲಭ್ಯ

BREAKING : ಮಂಡ್ಯದಲ್ಲಿ ‘KSRTC’ ಡಿಪೋದಲ್ಲಿ ಭಾರಿ ಕಳ್ಳಾಟ : ಟ್ಯಾಂಕರ್ ಮೂಲಕ ಅಪಾರ ಪ್ರಮಾಣದ ಇಂಧನ ಕಳ್ಳತನ!

BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು

Share. Facebook Twitter LinkedIn WhatsApp Email

Related Posts

ಪಶ್ಚಿಮ ಏಷ್ಯಾ ಬಿಕ್ಕಟ್ಟು: ‘ಭಾರತ ನಿರ್ಣಾಯಕ ಪಾತ್ರ ವಹಿಸಿ ಯಶಸ್ಸು ಸಾಧಿಸಲಿದೆ’ :ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ!

22/04/2026 8:21 PM1 Min Read

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM1 Min Read

ಆನ್‌ಲೈನ್ ಗೇಮಿಂಗ್‌ಗೆ ಕೇಂದ್ರದ ಬ್ರೇಕ್: ಮೇ 1 ರಿಂದ ಜಾರಿಗೆ ಬರಲಿವೆ ಹೊಸ ಕಠಿಣ ನಿಯಮಗಳು; ಏನೇನು ಬದಲಾಗಲಿದೆ?

22/04/2026 8:09 PM1 Min Read
Recent News

ಪಶ್ಚಿಮ ಏಷ್ಯಾ ಬಿಕ್ಕಟ್ಟು: ‘ಭಾರತ ನಿರ್ಣಾಯಕ ಪಾತ್ರ ವಹಿಸಿ ಯಶಸ್ಸು ಸಾಧಿಸಲಿದೆ’ :ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ!

22/04/2026 8:21 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

ಆನ್‌ಲೈನ್ ಗೇಮಿಂಗ್‌ಗೆ ಕೇಂದ್ರದ ಬ್ರೇಕ್: ಮೇ 1 ರಿಂದ ಜಾರಿಗೆ ಬರಲಿವೆ ಹೊಸ ಕಠಿಣ ನಿಯಮಗಳು; ಏನೇನು ಬದಲಾಗಲಿದೆ?

22/04/2026 8:09 PM

ನಿಮ್ಮ ನಿವೃತ್ತಿ ಜೀವನಕ್ಕೆ ಭದ್ರತೆ: ಅಟಲ್ ಪೆನ್ಷನ್ ಯೋಜನೆ ಮೂಲಕ ಪಡೆಯಿರಿ ₹5,000 ವರೆಗೆ ಮಾಸಿಕ ಪಿಂಚಣಿ!

22/04/2026 8:03 PM
State News
KARNATAKA

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

By kannadanewsnow0922/04/2026 8:16 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರುತ್ತಿದೆ. ಈ ಕಡು ಬಿಸಿಲು ಕೇವಲ ಆಯಾಸವನ್ನಷ್ಟೇ ಅಲ್ಲದೆ, ಆರೋಗ್ಯದ ಮೇಲೆ ಗಂಭೀರ…

BREAKING: ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

22/04/2026 7:48 PM

BIG BREAKING: ನಾಳೆ ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಘೋಷಣೆ

22/04/2026 7:38 PM

ಸಿಎಂ ಭೇಟಿ ಬಳಿಕ SSLC ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

22/04/2026 7:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.