ಕೆಎನ್ಎನ್ ಡಿಜಿಟಲ್ ಡೆಸ್ಕ್: ಅನೇಕ ಜನರು ಅಧಿಕ ರಕ್ತದೊತ್ತಡ ಅಥವಾ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿರುತ್ತಾರೆ. ಕೆಲವರಿಗೆ ಇದು ಗೊತ್ತಾಗಿದ್ದರೇ, ಮತ್ತೆ ಕೆಲವರಿಗೆ ಗೊತ್ತಾಗದೇ ಇದ್ದು, ಕೆಲವೊಮ್ಮೆ ದಿಢೀರ್ ಅನಾರೋಗ್ಯಕ್ಕೂ ಕಾರಣವಾಗಬಹುದು. ಹಾಗಾದ್ರೇ ನೀವು ಕಡಿಮೆ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೇ, ಪ್ರತಿದಿನ ಬೆಳಿಗ್ಗೆ ಹೀಗೆ ಮಾಡಿದ್ರೆ ನಿಮ್ಮ ಸಮಸ್ಯೆ ಕಂಟ್ರೋಲಿಗೆ ಬರಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಏನು ಮಾಡಬೇಕು ಅಂತ ಮುಂದೆ ಓದಿ. ಅಧಿಕ ರಕ್ತದೊತ್ತಡವು ನಿಮ್ಮ ಅಪಧಮನಿಗಳು, ಹೃದಯ, ಮೆದುಳು, ಮೂತ್ರಪಿಂಡಗಳು, ಕಣ್ಣುಗಳು ಮತ್ತು ಹೆಚ್ಚಿನವು ಸೇರಿದಂತೆ … Continue reading ನೀವು ಕಡಿಮೆ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೀರಾ.? ಪ್ರತಿದಿನ ಬೆಳಿಗ್ಗೆ ಹೀಗೆ ಮಾಡಿ, ಸಮಸ್ಯೆ ಕಂಟ್ರೋಲ್ | Blood Pressure Control Tips
Copy and paste this URL into your WordPress site to embed
Copy and paste this code into your site to embed