Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 8:01 PM

ಉಚಿತ ಜೇನು ಸಾಕಾಣಿಕೆ ಕೃಷಿ ತರಬೇತಿಗಾಗಿ ಅರ್ಜಿ ಆಹ್ವಾನ

10/02/2026 7:58 PM

BREAKING : ಪುತ್ರ ಅರ್ಜುನ್ ಮದುವೆಗೆ ‘ಪ್ರಧಾನಿ ಮೋದಿ’ ಆಹ್ವಾನಿಸಿದ ‘ಸಚಿನ್ ತೆಂಡೂಲ್ಕರ್’.!

10/02/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಉಚಿತ ಸಹಾಯವಾಣಿಗೆ ಕರೆ ಮಾಡಿ. ನೆರವು ಪಡೆಯಿರಿ.!
KARNATAKA

ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಉಚಿತ ಸಹಾಯವಾಣಿಗೆ ಕರೆ ಮಾಡಿ. ನೆರವು ಪಡೆಯಿರಿ.!

By kannadanewsnow5711/07/2025 10:48 AM

ಬೆಂಗಳೂರು : ಯಾವುದೇ ಮಾನಸಿಕ ಸಮಸ್ಯೆಗಳಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಟೆಲಿ ಮನಸ್ ಶುಲ್ಕ ರಹಿತ ದೂರವಾಣಿ ಸಂಖ್ಯೆ 14416 ಗೆ ಕರೆ ಮಾಡಿ, ಸಹಾಯ ಪಡೆಯಿರಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಸಂಬಂಧಗಳಲ್ಲಿ ಸಮಸ್ಯೆಗಳು, ನಿದ್ರೆಯಿಲ್ಲದಿರುವುದು, ಆತಂಕ, ಒತ್ತಡ ಅಥವಾ ಭಾವನಾತ್ಮಕ ಏರುಪೇರಾಗುತ್ತಿದೆಯೇ? ಟೆಲಿ-ಮನಸ್ – 14416 ಸಹಾಯವಾಣಿಗೆ ಕರೆ ಮಾಡಿ. ವೃತ್ತಿಪರರಿಂದ ಉಚಿತ ಮಾನಸಿಕ ಆರೋಗ್ಯ ಬೆಂಬಲ. ವೀಡಿಯೊ ಕರೆ ಆಯ್ಕೆಯೂ ಲಭ್ಯವಿದೆ!

ಮಾನಸಿಕ ಕಾಯಿಲೆಗಳ ಕುರಿತು ಮಾಹಿತಿಗಳು

ದೆವ್ವ ಭೂತಗಳ ಚೇಷ್ಟೆಯಿಂದ, ಮಾಟ ಮಂತ್ರಗಳಿಂದ, ಪೂರ್ವಜನ್ಮದ ಪಾಪಗಳಿಂದ, ಮದ್ದು ಹಾಕುವುದರಿಂದ ಮಾನಸಿಕ ಕಾಯಿಲೆಗಳು ಬರುವುದಿಲ್ಲ. ಮಿದುಳಿನಲ್ಲಿ ಆಗುವ ಕೆಲವು ಬದಲಾವಣೆಗಳು, ಮಿದುಳಿನ ಕಾಯಿಲೆಗಳು, ವಾತಾವರಣದಲ್ಲಿ ಕಂಡು ಬರುವ ತೊಂದರೆಗಳು, ಕಷ್ಟನಷ್ಟಗಳು, ಮೇಲಿಂದ ಮೇಲೆ ಮನಸ್ಸಿಗೆ ಆಗುವ ನೋವು ನಿರಾಶೆಗಳು, ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ ಇವುಗಳಿಂದ ಮಾನಸಿಕ ಕಾಯಿಲೆಗಳು ಬರುತ್ತವೆ.

ಮಾನಸಿಕ ಅಸ್ವಸ್ಥರು ತಮ್ಮ ಚಿಕಿತ್ಸೆಗಾಗಿ ಮುಂಚಿತ ನಿರ್ದೇಶನ ನೀಡಬಹುದು ಮತ್ತು ತಮ್ಮ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಬಹುದು (ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017).

ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017 ರ ಅನ್ವಯ ಮಾನಸಿಕ ಆರೋಗ್ಯ ಸಂಸ್ಥೆಗಳು ಮತ್ತು ಮಾನಸಿಕ ಆರೋಗ್ಯ ವೃತ್ತಿಪರರು ಕಡ್ಡಾಯ ನೋಂದಣಿ ಮಾಡುವ ಬಗ್ಗೆಸೆಕ್ಷನ್ 65 (1) ರ ಪ್ರಕಾರ “ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸದೇ ಯಾವುದೇ ವ್ಯಕ್ತಿಯೂ/ಸಂಸ್ಥೆಯೂ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸುವಂತಿಲ್ಲ ಅಥವಾ ನಡೆಸುವಂತಿಲ್ಲ” ರಾಜ್ಯದ ಸರ್ಕಾರಿ ಮತ್ತು ಖಾಸಗಿ ಮಾನಸಿಕ ಆರೋಗ್ಯ ಸಂಸ್ಥೆಗಳು /ದುಶ್ಚಟ ನಿವಾರಣಾ ಕೇಂದ್ರಗಳು/ ಪುನರ್ವಸತಿ ಕೇಂದ್ರಗಳು ಮತ್ತು ಮಾನಸಿಕ ಆರೋಗ್ಯ ವೃತ್ತಿಪರರು e-manas ಜಾಲತಾಣದ ಲಿಂಕ್ ಮೂಲಕ ನೋಂದಾಯಿಸುವುದು. https://e-manas.karnataka.gov.in/mhms_mhd/#/

ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017 ರ ಪ್ರಕಾರ ಮಾನಸಿಕ ಅಸ್ವಸ್ಥರ ಹಕ್ಕುಗಳು ಕುರಿತು ಮಾಹಿತಿಗಳು

ಉತ್ತಮ ಗುಣಮಟ್ಟದ ಮಾನಸಿಕ ಚಿಕಿತ್ಸೆ ಪಡೆಯುವ ಹಕ್ಕು, ಸಮುದಾಯದಲ್ಲಿ ಜೀವಿಸುವ ಹಕ್ಕು, ಚಿಕಿತ್ಸಾ ಸಮಯದಲ್ಲಿ ಘನತೆಯುಳ್ಳ ಸಮಾನ ಚಿಕಿತ್ಸೆ ಪಡೆಯುವ ಹಕ್ಕು, ಅಂಬ್ಯುಲೆನ್ಸ್ಸೇವೆ ಪಡೆಯುವ ಹಕ್ಕು, ಆರೋಗ್ಯ ವಿಮೆ ಪಡೆಯುವ ಹಕ್ಕು” ಹಾಗೂ ಸೇವೆಗಳಲ್ಲಿನ ಕೊರತೆಗಳ ಬಗ್ಗೆ ದೂರು ನೀಡುವ ಹಕ್ಕು

*ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017 ರಡಿ ಸೆಕ್ಷನ್ 107 ರ ಪ್ರಕಾರ ಮಾನಸಿಕ ಆರೋಗ್ಯ ಸಂಸ್ಥೆಗಳು ನೋಂದಣಿ ಮಾಡದಿದ್ದಲ್ಲಿ ದಂಡಗಳು
ಮೊದಲನೆಯ ಉಲ್ಲಂಘನೆಯ ದಂಡ ರೂ.5000/- ‘
ಎರಡನೆಯ ಉಲ್ಲಂಘನೆಯ ದಂಡ ರೂ.50,000/-

ನೋಂದಾಯಿತವಲ್ಲದ ಮಾನಸಿಕ ಆರೋಗ್ಯ ಸಂಸ್ಥೆಯಲ್ಲಿ ಸೇವೆಸಲ್ಲಿಸುತ್ತಿರುವ ಮಾನಸಿಕ ಆರೋಗ್ಯ ವೃತ್ತಿಪರರಿಗೆ ! ರೂ.25,000/- ವರೆಗಿನ ದಂಡ ವಿಧಿಸ ಬಹುದಾಗಿದೆ.

Are you suffering from mental stress? Call this free helpline. Get help.!
Share. Facebook Twitter LinkedIn WhatsApp Email

Related Posts

ರಾಜ್ಯದ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 8:01 PM1 Min Read

ಉಚಿತ ಜೇನು ಸಾಕಾಣಿಕೆ ಕೃಷಿ ತರಬೇತಿಗಾಗಿ ಅರ್ಜಿ ಆಹ್ವಾನ

10/02/2026 7:58 PM1 Min Read

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

10/02/2026 7:43 PM4 Mins Read
Recent News

ರಾಜ್ಯದ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 8:01 PM

ಉಚಿತ ಜೇನು ಸಾಕಾಣಿಕೆ ಕೃಷಿ ತರಬೇತಿಗಾಗಿ ಅರ್ಜಿ ಆಹ್ವಾನ

10/02/2026 7:58 PM

BREAKING : ಪುತ್ರ ಅರ್ಜುನ್ ಮದುವೆಗೆ ‘ಪ್ರಧಾನಿ ಮೋದಿ’ ಆಹ್ವಾನಿಸಿದ ‘ಸಚಿನ್ ತೆಂಡೂಲ್ಕರ್’.!

10/02/2026 7:54 PM

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

10/02/2026 7:43 PM
State News
KARNATAKA

ರಾಜ್ಯದ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

By kannadanewsnow0910/02/2026 8:01 PM KARNATAKA 1 Min Read

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

ಉಚಿತ ಜೇನು ಸಾಕಾಣಿಕೆ ಕೃಷಿ ತರಬೇತಿಗಾಗಿ ಅರ್ಜಿ ಆಹ್ವಾನ

10/02/2026 7:58 PM

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

10/02/2026 7:43 PM

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 7:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.