ನೀವು ‘ತೊದಲುವಿಕೆ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ.? ಈ ಉಚಿತ ಕಾರ್ಯಾಗಾಲದಲ್ಲಿ ಭಾಗವಹಿಸಿ, ತೊಂದ್ರೆ ಕ್ಲಿಯರ್
ಬೆಂಗಳೂರು: ತೊದಲುವಿಕೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್ ಎನ್ನುವಂತೆ, ಉಚಿತ ಕಾರ್ಯಾಗಾರವನ್ನು ಸಂವಾದ್ ಇನ್ ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಭಾಗಿಯಾಗಿ, ನಿಮ್ಮ ಸಮಸ್ಯೆಗೆ ಪರಿಹಾರವನ್ನು ಪಡೆಯಬಹುದಾಗಿದೆ. ಈ ಕುರಿತಂತೆ ಬೆಂಗಳೂರಿನ ಸಂವಾದ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದೇ ಜನವರಿ 25 ಮತ್ತು 26, 2025 ರಂದು ತೊದಲುವಿಕೆ ಇರುವ ವ್ಯಕ್ತಿಗಳಿಗಾಗಿ ಉಚಿತ 2 ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿರುವುದಾಗಿ ತಿಳಿಸಿದೆ. ಪ್ರೊಫೆಸರ್ ಎಮಿರೈಟುಸ್, … Continue reading ನೀವು ‘ತೊದಲುವಿಕೆ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ.? ಈ ಉಚಿತ ಕಾರ್ಯಾಗಾಲದಲ್ಲಿ ಭಾಗವಹಿಸಿ, ತೊಂದ್ರೆ ಕ್ಲಿಯರ್
Copy and paste this URL into your WordPress site to embed
Copy and paste this code into your site to embed