ನೀವೆನು ಸತ್ಯವಂತರ? ನಿಮ್ಮಪ್ಪನನ್ನು ‘ಜೈಲಿಗೆ’ ಹಾಕಿಸಿದ್ದು ನೀವೇ ಅಲ್ವಾ? ಬಿವೈವಿ ವಿರುದ್ಧ ವಿಶ್ವನಾಥ್ ವಾಗ್ದಾಳಿ

ಮೈಸೂರು : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರೋದ್ರಿಂದ ದೇಗುಲಗಳ ಹುಂಡಿ ಹಣಕ್ಕೂ ಸರ್ಕಾರ ಕೈ ಹಾಕಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ವಿಧಾನ ಪರಿಷತ್‌ಸದಸ್ಯ ಎಚ್‌. ವಿಶ್ವನಾಥ್‌ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲೇನು ರಾಜ್ಯದ ಖಜಾನೆ ಭರ್ತಿಯಾಗಿತ್ತಾ. ನಿಮ್ಮಪ್ಪನನ್ನು ಜೈಲಿಗೆ ಹಾಕಿಸಿದ್ದೇ ನೀವು ಎಂದು ವಾಗ್ದಾಳಿ ನಡೆಸಿದ್ದಾರೆ. ತುರ್ತು ನಿರ್ವಹಣಾ ಕಾರ್ಯ : ಫೆ.27-28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಯಾಗಬೇಕು. … Continue reading ನೀವೆನು ಸತ್ಯವಂತರ? ನಿಮ್ಮಪ್ಪನನ್ನು ‘ಜೈಲಿಗೆ’ ಹಾಕಿಸಿದ್ದು ನೀವೇ ಅಲ್ವಾ? ಬಿವೈವಿ ವಿರುದ್ಧ ವಿಶ್ವನಾಥ್ ವಾಗ್ದಾಳಿ