Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

02/04/2026 3:02 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!
KARNATAKA

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

By kannadanewsnow0902/04/2026 2:54 PM

ಬೆಂಗಳೂರು: ರಾಜಧಾನಿಯ ಟೆಕ್ಕಿಯೊಬ್ಬರು ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯನ್ನು ನಂಬಿ ಬರೋಬ್ಬರಿ 18.20 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ ಒಳಗಾದ ಘಟನೆ ಬೆಳಕಿಗೆ ಬಂದಿದೆ. ಮದುವೆಯ ಆಸೆ ತೋರಿಸಿ ಹಾಗೂ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಈ ಕೃತ್ಯ ಎಸಗಲಾಗಿದೆ.

ನಡೆದಿದ್ದೇನು? ನಗರದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಯುವಕನಿಗೆ ‘ಟಿಂಡರ್’ (Tinder) ಡೇಟಿಂಗ್ ಆ್ಯಪ್ ಮೂಲಕ ಯುವತಿಯೊಬ್ಬಳ ಪರಿಚಯವಾಗಿತ್ತು. ಆರಂಭದಲ್ಲಿ ಸ್ನೇಹದಿಂದ ಮಾತನಾಡುತ್ತಿದ್ದ ಆಕೆ, ನಂತರ ತಾನು ಟ್ರೇಡಿಂಗ್‌ನಲ್ಲಿ ತೊಡಗಿಸಿಕೊಂಡಿದ್ದು, ಅದರಿಂದ ಅಪಾರ ಲಾಭ ಗಳಿಸುತ್ತಿರುವುದಾಗಿ ನಂಬಿಸಿದ್ದಾಳೆ. ಅಷ್ಟೇ ಅಲ್ಲದೆ, ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನ ವಿಶ್ವಾಸ ಗಳಿಸಿದ್ದಾಳೆ.

ಹಣ ಪೀಕಿದ್ದು ಹೇಗೆ? ಯುವತಿಯ ಮಾತನ್ನು ನಂಬಿದ ಇಂಜಿನಿಯರ್, ಆಕೆ ಸೂಚಿಸಿದ ಲಿಂಕ್ ಹಾಗೂ ಆ್ಯಪ್‌ಗಳ ಮೂಲಕ ಹಣ ಹೂಡಿಕೆ ಮಾಡಲು ಶುರು ಮಾಡಿದ್ದಾರೆ. ಆರಂಭದಲ್ಲಿ ಲಾಭ ಬರುತ್ತಿರುವಂತೆ ಬಿಂಬಿಸಿ, ಹಂತ ಹಂತವಾಗಿ ಸುಮಾರು 18.20 ಲಕ್ಷ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾಳೆ.

ವಂಚನೆ ಬೆಳಕಿಗೆ ಬಂದಿದ್ದು ಯಾವಾಗ? ಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಯತ್ನಿಸಿದಾಗ, ಅದು ಸಾಧ್ಯವಾಗುತ್ತಿಲ್ಲ ಎಂಬುದು ಯುವಕನಿಗೆ ಅರಿವಾಗಿದೆ. ಈ ಬಗ್ಗೆ ಯುವತಿಯನ್ನು ಪ್ರಶ್ನಿಸಿದಾಗ ಆಕೆ ಸರಿಯಾಗಿ ಸ್ಪಂದಿಸದೆ ಸಂಪರ್ಕ ಕಡಿತಗೊಳಿಸಿದ್ದಾಳೆ. ತಾನು ವಂಚನೆಗೆ ಒಳಗಾಗಿರುವುದು ದೃಢಪಡುತ್ತಿದ್ದಂತೆ ಯುವಕ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾನೆ.

ಪೊಲೀಸ್ ತನಿಖೆ: ಈ ಸಂಬಂಧ ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ಯುವತಿ ಹಾಗೂ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಗಳ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಎಚ್ಚರಿಕೆ: ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಆ್ಯಪ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗುವ ಅಪರಿಚಿತರು ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ. ಇಂತಹ ಆಮಿಷಗಳಿಗೆ ಬಲಿಯಾಗದಂತೆ ಮತ್ತು ಅಪರಿಚಿತರೊಂದಿಗೆ ಹಣಕಾಸಿನ ವ್ಯವಹಾರ ನಡೆಸುವ ಮುನ್ನ ಎಚ್ಚರದಿಂದಿರುವಂತೆ ಸೈಬರ್ ತಜ್ಞರು ಸಲಹೆ ನೀಡಿದ್ದಾರೆ.

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

Share. Facebook Twitter LinkedIn WhatsApp Email

Related Posts

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM1 Min Read

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM2 Mins Read

SSLCಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

02/04/2026 2:35 PM1 Min Read
Recent News

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

02/04/2026 3:02 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM
State News
KARNATAKA

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

By kannadanewsnow0902/04/2026 2:54 PM KARNATAKA 1 Min Read

ಬೆಂಗಳೂರು: ರಾಜಧಾನಿಯ ಟೆಕ್ಕಿಯೊಬ್ಬರು ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯನ್ನು ನಂಬಿ ಬರೋಬ್ಬರಿ 18.20 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ…

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM

SSLCಯಲ್ಲಿ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್: ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

02/04/2026 2:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.