ಆಂದೋಲ ಶ್ರೀಗಳು ವೀರಶೈವ ಲಿಂಗಾಯತ ರಲ್ಲವೇ?: ಸಮಾಜದ ಮುಖಂಡ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

ಕಲಬುರಗಿ: ಕೊಲೆ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ್ ಅವರ ಡೆತ್ ನೋಟನಲ್ಲಿ ವಿರಶೈವ ಲಿಂಗಾಯತ ಸಮಾಜದ ಆದೋಲ ಶ್ರೀಗಳಿಗೆ ಜೀವ ಬೆದರಿಕೆ ಇದೆ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಜೀವ ಬೇದರಿಕೆ ಇರುವ ಆಂದೋಲ ಶ್ರೀಗಳು ವೀರಶೈವ ಲಿಂಗಾಯತ ಸಮಾಜದರು ಇದಾರೋ ಏನು ಇಲವೂ? ಎಂನ್ನೂವುದು ವಿರಶೈವ ಮಹಾಸಭೆ ಉತ್ತರಿಸಬೇಕು ಎಂದು ಮಾಜಿ ಶಾಸಕ ಹಾಗೂ ಸಮಾಜದ ಮುಖಂಡ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ವಿರಶೈವ … Continue reading ಆಂದೋಲ ಶ್ರೀಗಳು ವೀರಶೈವ ಲಿಂಗಾಯತ ರಲ್ಲವೇ?: ಸಮಾಜದ ಮುಖಂಡ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ