ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ
ಬೆಂಗಳೂರು : “ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬಿಜೆಪಿ ಶಾಸಕ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. “ಬಿಜೆಪಿಯವರು ಭ್ರಷ್ಟಾಚಾರಿಗಳಾಗಿರುವುದಿಲ್ಲವಲ್ಲವೇ. ನಿಮಗೆ ಯಾರೋ ತಪ್ಪು ಮಾಹಿತಿ ನೀಡಿರಬೇಕು. ಲೋಕಾಯುಕ್ತದವರು ಏನು ಹೇಳುತ್ತಾರೆ ಕಾದು ನೋಡೋಣ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ” ಎಂದು ನಯವಾಗಿ ಹರಿಹಾಯ್ದರು. … Continue reading ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ
Copy and paste this URL into your WordPress site to embed
Copy and paste this code into your site to embed