‘ಸಾರಿಗೆ ನೌಕರ’ರ ಬಗ್ಗೆ ಕಾಳಜಿವಹಿಸುವ ನಾಟಕದ ಮಾತಾಡಲು ನಾಚಿಕೆಯಾಗುವುದಿಲ್ಲವೇ?: ಸಚಿವ ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು: ಸಾರಿಗೆ ನೌಕರರ ಬಗ್ಗೆ ಮಾತನಾಡಿದಂತ ಬಿಜೆಪಿಗರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಖಡಕ್ ತಿರುಗೇಟು ನೀಡಿದ್ದಾರೆ. ಬಿಜೆಪಿಗರೇ ಈ ಎಲ್ಲವನ್ನೂ ಮರೆತು ಬಿಟ್ಟಿರಾ? ಸಾರಿಗೆ ನೌಕರರ ಬಗ್ಗೆ ಕಾಳಜಿವಹಿಸದೆ ಈಗ ಟ್ವೀಟ್ ಮೂಲಕ ಕಾಳಜಿವಹಿಸುವ ನಾಟಕ ಆಡಲು ತಮಗೆ ನಾಚಿಕೆಯಾಗುವುದಿಲ್ಲವೇ? ಎಂಬುದಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ವೇತನ‌ ಪರಿಷ್ಕರಣೆ ಸಂಬಂಧ ಮೊದಲ‌ ಬಾರಿಗೆ ಮುಷ್ಕರ ಮಾಡಿದ್ದು ನಿಮ್ಮ‌ ಬಿ.ಜೆ.ಪಿ‌ ಕಾಲದಲ್ಲಿಯೇ … Continue reading ‘ಸಾರಿಗೆ ನೌಕರ’ರ ಬಗ್ಗೆ ಕಾಳಜಿವಹಿಸುವ ನಾಟಕದ ಮಾತಾಡಲು ನಾಚಿಕೆಯಾಗುವುದಿಲ್ಲವೇ?: ಸಚಿವ ರಾಮಲಿಂಗಾರೆಡ್ಡಿ ಕಿಡಿ