ಬೆಂಗಳೂರು: ಅಂಜನೇಯ ಮೇಲೆ ಅಪಾರವಾದ ಅಭಿಮಾನ ಹೊಂದಿರುವ ನಟ ಅರ್ಜುನ್ ಸರ್ಜಾ 2ನೇ ಪುತ್ರಿ ಈಗ ವಿದೇಶಿ ಪ್ರಜೆ ಜೊತೆಗೆ ಮದುವೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.
ಇಬ್ಬರು ಕೂಡ 13 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು ಎನ್ನಲಾಗಿದೆ. ಅಂಜನಾ ಹಂಚಿಕೊಂಡಿರುವ ಪೋಸ್ಟ್ನಲ್ಲಿ, ಗೆಳೆಯನ ಪ್ರೇಮ ನಿವೇದನೆಗೆ ‘ಯೆಸ್ ಎನ್ನದೇ ಹೇಗಿರಲಿ’ ಎಂದು ಬರೆದುಕೊಂಡಿದ್ದಾರೆ. ಅದಕ್ಕೆ ಅರ್ಜುನ್ ಸರ್ಜಾ, ನಾನು ಮೊದಲೇ ಊಹಿಸಿದ್ದೆ, ಅವನು ನಿನ್ನ ಪಾರ್ಟ್ನರ್ ಆಗುತ್ತಾನೆಂದು ಅಂತ ಕಾಮೆಂಟ್ ಮಾಡಿದ್ದಾರೆ.