‘ಜನವರಿ ವೇಳೆಗೆ ಅರ್ಕಾವತಿ ಹಗರಣ ಬೆಳಕಿಗೆ ಬರಲಿದೆ’ : ನಳೀನ್ ಕುಮಾರ್ ಕಟೀಲ್ 

ನಂಜನಗೂಡು :  ಜನವರಿ ವೇಳೆಗೆ ಅರ್ಕಾವತಿ ಹಗರಣ ಬೆಳಕಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಹೇಳಿದರು.  ಸುದ್ದಿಗಾರರ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲ್  ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಅಭಿವೃದ್ದಿಯನ್ನು ಸಹಿಸದ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಭ್ರಷ್ಟಾಚಾರದ ಮೂಲ ಕೇಂದ್ರ ಕಾಂಗ್ರೆಸ್ ಜನವರಿ ವೇಳೆಗೆ ಅರ್ಕಾವತಿ ಹಗರಣ ಬೆಳಕಿಗೆ ಬರಲಿದೆ ಕಟೀಲ್ ಹೇಳಿದರು. ಜನವರಿ ವೇಳೆಗೆ ಅರ್ಕಾವತಿ ಪ್ರಕರಣ ಬೆಳಕಿಗೆ ಬರಲಿದೆ. ನಿಮಗೆ ತಾಕತ್ತಿದ್ದರೆ. ಶೇ. 40 ಕಮಿಷನ್ ಎಂಬ ಬಗ್ಗೆ … Continue reading ‘ಜನವರಿ ವೇಳೆಗೆ ಅರ್ಕಾವತಿ ಹಗರಣ ಬೆಳಕಿಗೆ ಬರಲಿದೆ’ : ನಳೀನ್ ಕುಮಾರ್ ಕಟೀಲ್