ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ: ಮೋಸ್ಟ್ ವಾಂಟೆಡ್ ಸೈಫುಲ್ಲ ಸೇರಿ ಇಬ್ಬರು ಫಿನಿಶ್
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮನೆಯಲ್ಲಿ ಅಡಗಿದ್ದಂತ ಉಗ್ರನನ್ನು ನುಗ್ಗಿ ಹೊಡೆದು ಉರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದಾವೆ. ಕಾಶ್ಮೀರದಲ್ಲಿ ಉಗ್ರರು ಅಡಗಿದ್ದಂತ ಮನೆಯನ್ನು ಸ್ಪೋಟಿಸಿದ್ದು, ಈ ಸ್ಪೋಟದಲ್ಲಿ ಮೋಸ್ಟ್ ವಾಂಟೆಡ್ ಸೈಫುಲ್ಲ ಸೇರಿದಂತೆ ಇಬ್ಬರು ಉಗ್ರು ಫಿನಿಶ್ ಆಗಿದ್ದಾರೆ. ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದಂತ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ. ಬೆಟ್ಟದ ತಪ್ಪಲಿನಲ್ಲಿರುವ ಮಣ್ಣಿನ ಮನೆಯೊಳಗೆ ಮೋಸ್ಟ್ ವಾಂಟೆಡ್ ಉಗ್ರ ಸೈಪುಲ್ಲ ಸೇರಿದಂತೆ ಇಬ್ಬರು ಅಭಯೋತ್ಪಾದಕರು ಅಡಗಿದ್ದ ವೇಳೆಯಲ್ಲಿ ಖಚಿತ ಮಾಹಿತಿಯ … Continue reading ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ: ಮೋಸ್ಟ್ ವಾಂಟೆಡ್ ಸೈಫುಲ್ಲ ಸೇರಿ ಇಬ್ಬರು ಫಿನಿಶ್
Copy and paste this URL into your WordPress site to embed
Copy and paste this code into your site to embed